ವಚನ ಗಾಯನ @ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಹುಬ್ಬಳ್ಳಿ 2024
Mouna Muridu Matanadu Mouna Muridu Matanadu
2.44K subscribers
262 views
1

 Published On Aug 18, 2024

'ವಚನ ದರ್ಶನ' ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ವಚನ ಗಾಯನ.

ಸೂರ್ಯನುದಯ ತಾವರೆಗೆ ಜೀವಾಳ!
ಚಂದ್ರಮನುದಯ ನೈದಿಲೆಗೆ ಜೀವಾಳ!
ಕೂಪರ ಠಾವಿನಲ್ಲಿ ಕೂಟ-ಜೀವಾಳವಯ್ಯ.
ಒಲಿದ ಠಾವಿನಲ್ಲಿ ನೋಟ-ಜೀವಾಳವಯ್ಯ.
ಕೂಡಲಸಂಗನ ಶರಣರ ಬರವೆನಗೆ
ಪ್ರಾಣ-ಜೀವಾಳವಯ್ಯ
.
.
.



.
#ವಚನ #ವಚನಗಳು

show more

Share/Embed